ಕಲಬುರಗಿ: ನಗರದ ಅಂಬೇಡ್ಕರ್ ವೃತ್ತದಲ್ಲಿ (ಜಗತ್ ಸರ್ಕಲ್‍ನಲ್ಲಿ) ಬಹುಜನ ಸಮಾಜ ಪಕ್ಷ ಜಿಲ್ಲಾ ಘಟಕದ ವತಿಯಿಂದ ಪ್ರಜಾಪ್ರಬುತ್ವದ ಪಿತಾಮಹಾ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 66 ನೇ ಪರಿನಿಬ್ಬಾಣ ದಿನದ ಅಂಗವಾಗಿ ಸಹೋದರತ್ವ ಬೆಳೆಸೋಣ, ಸಂವಿಧಾನ ರಕ್ಷಿಸೋಣ ಘೋಷಣೆಯೊಂದಿಗೆ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಕೇಂದ್ರ ಸರ್ಕಾರ ಹೊರಡಿಸಿರುವ ಭಾರತ ಪ್ರಜಾಪ್ರಭುತ್ವ ಜನನಿ ಎಂಬ ಸಂವಿಧಾನ ವಿರೋಧಿ ಆದೇಶಪತ್ರದ ಪ್ರತಿಯನ್ನು ಪಕ್ಷದ ಜಿಲ್ಲಾಧ್ಯಕ್ಷ ಸುನೀಲ ಇಂಗನಕಲ್ಲ ನೇತೃತ್ವದಲ್ಲಿ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಲಾಯಿತು.
ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ನಾಯಕರಾದ ಮಹಾದೇವ ಬಿ.ಧನ್ನಿ, ಎಲ್ ಆರ್ ಬೋಸ್ಲೆ, ಜಿಲ್ಲಾ ಸಂಯೋಜಕರಾದ ಮೈಲಾರಿ ಶೆಳ್ಳಗಿ, ಶಿವಪುತ್ರ ಸಿತನೂರ, ಉಪಾಧ್ಯಕ್ಷರಾದ ಯಲ್ಲಪ್ಪ ಚಲವಾದಿ, ಮಶಾಕ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮು ನೆಲೋಗಿ, ಸಂಘಟನಾ ಕಾರ್ಯದರ್ಶಿ ಶರಣು ಹಂಗರಗಿ ಹಾಗೂ ಬಹುಜನ ಸಮಾಜ ಪಕ್ಷ ಜಿಲ್ಲಾ ಘಟಕದ ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…