ರಾಜ್ಯದ 14 ಕ್ಷೇತ್ರ ಸೇರಿ 13 ರಾಜ್ಯಗಳಲ್ಲಿ ನಾಳೆ ಎರಡನೇ ಹಂತದ ಮತದಾನ

ಬೆಂಗಳೂರು: ನಾಳೆ ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ನಡೆಯಲಿದ್ದು, ಕರ್ನಾಟಕದ ರಾಜ್ಯದ 14 ಲೋಕಸಭಾ ಮತಕ್ಷೇತ್ರದಲ್ಲಿ ನಾಳೆ ಬೆಳಿಗ್ಗೆ 7ಗಂಟೆಯಿಂದ ಮತದಾನ ಪ್ರಾರಂಭವಾಗಲಿದೆ. ಕರ್ನಾಟಕ ಸೇರಿ 13 ರಾಜ್ಯ, ಒಂದು ಕೇಂದ್ರ ಆಡಳಿತ ಒಳಗೊಂಡು ಒಟ್ಟು ದೇಶದ 97 ಕ್ಷೇತ್ರಕ್ಕೆ ಮತದಾನ ನಡೆಯಲಿದೆ.

13 ರಾಜ್ಯದ 97 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 1,644 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ರಾಷ್ಟ್ರೀಯ ಪಕ್ಷ 209 ಅಭ್ಯರ್ಥಿಗಳು, ಪ್ರಾದೇಶಿಕ ಪಕ್ಷ 107 ಅಭ್ಯರ್ಥಿಗಳು,ಹಾಗೂ ಸ್ವತಂತ್ರ್ಯ888 ಅಭ್ಯರ್ಥಿಗಳಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಪ್ರದೇಶ ಮತ್ತು ರಾಜ್ಯಗಳಲ್ಲಿ ನಡೆಯುತ್ತಿರು ಮತದಾನದ ಕ್ಷೇತ್ರಗಳ ಸಂಖ್ಯೆ:

ಅಸ್ಸಾಂ(05), ಬಿಹಾರ(05),  ಛತ್ತೀಸ್​ಘಡ್(03), ಜಮ್ಮು-ಕಾಶ್ಮೀರ(02), ಕರ್ನಾಟಕ(14), ಮಹಾರಾಷ್ಟ್ರ(10), ಮಣಿಪುರ್(01), ಓದಿಶಾ(05), ತಮಿಳುನಾಡು(39), ತ್ರಿಪುರ(01), ಉತ್ತರಪ್ರದೇಶ(08), ಪಶ್ಚಿಮ ಬಂಗಾಳ(03), ಕೇಂದ್ರಾಡಳಿತ ಪ್ರದೇಶ ಪುದುಚೇರಿ(01) ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago