ಮಹಾಂತಪ್ಪ ಸಂಗಾವಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

0
7

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಅವರು ಪುಷ್ಪನಮನ ಸಲ್ಲಿಸಿದರು.

ನೀಲಕಂಠರಾವ ಮೂಲಗೆ, ಶರಣು ಮೋದಿ, ಸಂತೋಷ ಪಾಟೀಲ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here