ಕಲಬುರಗಿ: ಮತದಾರರಲ್ಲಿ ಜಾಗೃತಿ ಮೂಡಿಸುವ ಸ್ವೀಪ್ ಜಾಗೃತಿ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕಲಬುರಗಿ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕಿ ಸಲ್ಮಾ ಕೆ.ಫಹಿಂ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಗಿರೀಶ್ ಡಿ. ಬದೋಲೆ, ಉಪ ಕಾರ್ಯದರ್ಶಿ ಬಿ.ಎಸ್. ರಾಠೋಡ, ಡಿ.ಡಿ.ಪಿ.ಐ. ಸಕ್ರೆಪ್ಪಗೌಡ ಬಿರಾದಾರ ಮತ್ತಿತರಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…