ಕಲಬುರಗಿ: ನಗರಾಭಿವೃಧ್ದಿ ಪ್ರಾಧಿಕಾರ ನವನಗರ ನಿರ್ಮಾಣಕ್ಕೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ನಿಯೋಗ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ನೂತನ ಕೆಡಿಎ ಅಧ್ಯಕ್ಷರಾದ ಅವಿನಾಶ ಕುಲಕರ್ಣಿಯವರಿಗೆ ಭೇಟಿ ಮಾಡಿ ವಿವರವಾಗಿ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಯಿತು.
ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿದಂತೆ ಕಲಬುರಗಿ ಮಹಾನಗರ ಜನಸಾಂದ್ರತೆಯಿಂದ ಜನರಿಗೆ ನಡೆದಾಡಲು ಮತ್ತು ವಹಾನಗಳ ಸಂಚಾರಕ್ಕೆ ಬಹಳ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.ವ್ಯಾಪಾರ, ವಹಿವಾಟು ಆಯಾ ಬಜಾರ್ ಗಳಿಗೆ ಸೀಮಿತವಾಗಿ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ನವನಗರ ನಿರ್ಮಾಣದಿಂದ ಸರಕಾರದಿಂದ,ಖಾಸಗಿ ವಲಯದಿಂದ ಶೈಕ್ಷಣಿಕ, ಕೈಗಾರಿಕಾ, ವಾಣಿಜ್ಯ, ಮುಂತಾದ ಘಟಕಗಳು ಇಲ್ಲಿ ಸ್ಥಾಪನೆಗೆಯಾಗುವದರಿಂದ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗುವವು,ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರು ಮನೆ, ವ್ಯಾಪಾರ, ಉದ್ಯೋಗ ಸೇರಿದಂತೆ ಮುಂತಾಗಿ ಕನಸು ನನಸುಗುತ್ತವೆ ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಮನೀಷ ಜಾಜು, ಬಿ.ಬಿ.ನಾಯಕ, ಲಿಂಗರಾಜ ಸಿರಗಾಪೂರ, ಡಾ.ಭದ್ರಶೆಟ್ಟಿ ಎ.ಎಸ್, ಅಸ್ಲಮ ಚೌಂಗೆ,ಜ್ಞಾನಮಿತ್ರ ಶಾಮಿವೆಲ್, ವಿನೋದ ಪಾಟೀಲ, ನಿಯೋಗದಲ್ಲಿ ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…