ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮಹ್ಮದ್ ಅಲೀಂ ಇನಾಮದಾರ ನೇಮಕ

0
6

ಕಲಬುರಗಿ: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಆದೇಶ ಮೇರೆಗೆ ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮಹ್ಮದ್ ಅಲೀಂ ಇನಾಮದಾರ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಜನತಾದಳ ಜಾತ್ಯಾತೀತ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಮತ್ತಷ್ಟು ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here