ಬಿಜೆಪಿಗೆ ಮುಖಂಡರಿಂದ ವಿಜಯೋತ್ಸವ

0
9

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‍ನಲ್ಲಿ ಕಮಲ ಅರಳಿ ನಳನಳಿಸಿದ್ದು, ಬಿಜೆಪಿ ಚಾರಿತ್ರಿಕ ವಿಜಯ ಸಾಧಿಸಿದರಿಂದ ನಗರದ ಎಸ್‍ವಿಪಿ ವೃತ್ತದಲ್ಲಿ ಬಿಜೆಪಿ ಮುಖಂಡರು ವಿಜಯೋತ್ಸವ ಆಚರಿಸಿದರು.

ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಗ್ರಾಮಿಣ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಕುಡಾ ಅಧ್ಯಕ್ಷ ಅವಿನಾಶ ಕುಲಕರ್ಣಿ, ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ರಾಗವೇಂದ್ರ ಕುಲಕರ್ಣಿ ಕೋಗನೂರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here