ಬಿಸಿ ಬಿಸಿ ಸುದ್ದಿ

ಸುರಪುರ: ಭೂಮಾಪಕರ ವಿರುದ್ಧ ಕ್ರಮಕ್ಕೆ ಡಿಎಸ್‍ಎಸ್ ಮನವಿ

ಸುರಪುರ:ನಗರದ ಹಸನಾಪುರ ಸೀಮಾಂತರದ ಸರ್ವೇ ನಂಬರ್ 44/4ರಲ್ಲಿನ 1 ಎಕರೆ 15 ಗುಂಟೆ ಜಮೀನು ಸರ್ವೇ ಮಾಡಿ ಕೊಡುವಲ್ಲಿ ವಂಚನೆ ಮಾಡಿರುವ ಸರ್ವೇಯರ್ ಮತ್ತು ಸವೇ ಇಲಾಖೆ ಸಹಾಯಕ ನಿರ್ದೇಶಕರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಮುಜಾಫರ ಅಹ್ಮದ್ ಎಂಬುವವರಿಗೆ ಸೇರಿದ ಜಮೀನು ಸರ್ವೇ ಮಾಡಿ ಕೊಡುವಲ್ಲಿ ಸರ್ವೇಯರ್ ವಂಚನೆ ಇಂದಾಗಿ ಜಮೀನಿನ ಮಾಲೀಕನ 15 ಗುಂಟೆ ಜಮೀನು ಬೇರೆಯವರಿಗೆ ಮಾಡಿ ಕೊಟ್ಟಿದ್ದಾರೆ. ಇದಕ್ಕೆ ಕಾರಣರಾದ ಸರ್ವೇಯರ್ ಮತ್ತು ಸರ್ವೇ ಇಲಾಖೆ ಸಹಾಯಕ ನಿರ್ದೇಶಕರನ್ನು ಕೂಡಲೇ ಅಮಾನತ್ತುಗೊಳಿಸಿ ಜಮೀನು ಕಳೆದುಕೊಂಡವರಿಗೆ ನ್ಯಾಯ ಒದಗಿಸಬೇಕು ಇಲ್ಲವಾದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ,ಎಮ್.ಪಟೇಲ್,ಖಾಜಾ ಅಜ್ಮೀರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

8 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

8 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

8 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

8 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

8 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

8 hours ago