ಜಗದೀಶ ಎಸ್ ನಗನೂರಗೆ ಕಸಾಪದಿಂದ ಸನ್ಮಾನ

ಕಲಬುರಗಿ: ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ನಡೆದ ವಿಭಾಗ ಮಟ್ಟದ ವಸತಿ ಶಾಲೆಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶಾಸ್ತ್ರೀಯ ಸಂಗೀತದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಜಗದೀಶ ಎಸ್ ನಗನೂರ ಅವರನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸತ್ಕರಿಸಿದರು.

ಶಿವರಾಜ ಅಂಡಗಿ, ಬಿ.ಎಂ.ಪಾಟೀಲ ಕಲ್ಲೂರ, ಶಿವಯ್ಯಾ ಮಠ, ಸಂತೋಷ ಕುಡಳ್ಳಿ, ಎಸ್.ಎಂ.ಪಟ್ಟಣಕರ್, ಸಂಗನಬಸವ ಹಿರೇಮಠ, ರವಿಕುಮಾರ ಶಹಾಪುರಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಕೂಲಿ ಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯ

ಹಂಪಿ: ಕೂಲಿ ಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡು ಹೊಸ ಅಧ್ಯಯ ಸೃಷ್ಟಿಸಿದ್ದಾರೆ. ಕಡು ಬಡತನದ ಕುಟುಂಬದಲ್ಲಿ…

4 hours ago

ಚಿಂಚೋಳಿ ಮೇಟ್ರಿಕ್ ಆಗ್ರೋ ಪವರ್ ಲಿಮಿಟೆಡ್ ಕಾರ್ಖಾನೆ ವಿರುದ್ಧ ಪ್ರತಿಭಟನೆ

ಚಿಂಚೋಳಿ: ಕಂಪನಿಯ ಮತ್ತು ಕಾರ್ಮಿಕ ಕಾಯ್ದೆಗಳನ್ನು ನಿರಂತರವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಇಲ್ಲಿನ ಮೇಟ್ರಿಕ್ ಆಗ್ರೋ ಪವರ್ ಲಿಮಿಟೆಡ್…

4 hours ago

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ ನಡೆಸಲು ಸಿಎಂ‌ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ…

4 hours ago

ಕಲಬುರಗಿ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರಣು ಕ್ಯಾತ್ನಳ್ಳಗೆ ಸನ್ಮಾನ

ಕಲಬುರಗಿ: ನೂತನವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಪದೋನ್ನತಿ ಹೊಂದಿದ ಡಾ.ಶರಣು ಕ್ಯಾತ್ನಳ್ಳ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.…

4 hours ago

3 ದಿನದಲ್ಲಿ ಹೊಲಗಳಿಗೆ ಭೇಟಿ ನೀಡಿ ಕ್ಷೇತ್ರ ತಪಾಸಣೆ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ: ಇತ್ತೇಚೆಗೆ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಹೆಸರು, ಉದ್ದು, ಸೋಯಾ ಅವರೆ ಹಾಗೂ ತೊಗರಿ ಬೆಳೆಗಳು ಹಾನಿಯಾಗಿದ್ದು, ದೂರು…

4 hours ago

ಕಲಬುರಗಿ ಮಟ್ಟದ 24 ಶಿಕ್ಷಕರಿಗೆ ಉತ್ತಮ ಪ್ರಶಸ್ತಿ ಪ್ರದಾನ

ಕಲಬುರಗಿ: ಗ್ರಾಮೀಣ ಭಾಗದ ಮಕ್ಕಳು ಇಂದಿಗೂ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹೀಗಾಗಿ ಶಿಕ್ಷಕರು ಇಂತಹ ಮಕ್ಕಳ ಬಗ್ಗೆ ವಿಶೇಷ ಕಾಳಜಿ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420