ಡಾ. ಮಲ್ಲಿಕಾರ್ಜುನ್ ಖರ್ಗೆಗೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅದ್ದೂರಿ ಸ್ವಾಗತ

0
13

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪ್ರಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿರುವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ದಕ್ಷಿಣ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿ  ರವರ ನೇತೃತ್ವದಲ್ಲಿ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳೆಲ್ಲರ ಒಗ್ಗಟ್ಟಿನೊಂದಿಗೆ ಅದ್ದೂರಿಯಾಗಿ ಬೃಹತ್ ಪ್ರಮಾಣದಲ್ಲಿ  ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ  ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here