ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪ್ರಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿರುವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ದಕ್ಷಿಣ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿ ರವರ ನೇತೃತ್ವದಲ್ಲಿ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳೆಲ್ಲರ ಒಗ್ಗಟ್ಟಿನೊಂದಿಗೆ ಅದ್ದೂರಿಯಾಗಿ ಬೃಹತ್ ಪ್ರಮಾಣದಲ್ಲಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…