ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ವಿಶೇಷಚೇತನರಿಗೆ ಉಚಿತ ಸದಸ್ಯತ್ವ ನೀಡಿದ್ದು ಸಂತೋಷದ ಸಂಗತಿ ಎಂದು ಡಿಸೇಬಲ್ಡ ಹೆಲ್ಪಲೈನ್ ಫೌಂಡೇಶನ್ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ.
ಉಚಿತವಾಗಿ ಆನ್ಲೈನ್ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲಾ ದಿವ್ಯಾಂಗರಿಗೆ ಸದಸ್ಯತ್ವದ ಗುರುತಿನ ಚೀಟಿ ನೀಡಬೇಕು. ಜನವರಿ 6 ರಿಂದ 8ರವರೆಗೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷಚೇತನರಿಗೆ ಆಸನದ ವ್ಯವಸ್ಥೆ, ಊಟದ ವ್ಯವಸ್ಥೆ, ವಸತಿ ಸೌಕರ್ಯ, ಪ್ರತಿನಿಧಿ ನೊಂದಣಿ ಮತ್ತು ಪ್ರತಿನಿಧಿ ಸೌಲಭ್ಯ ವಿತರಣೆ ಪ್ರತ್ಯೇಕವಾಗಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…