ಕಲಬುರಗಿ:ಸರ್ಕಾರಿ ಪ್ರೌಢಶಾಲೆ ಪೇಟ ಶಿರೂರ್ ಹಾಗೂ ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಲಿ ಕಲಿಸು ಯೋಜನೆಯ ಪಠ್ಯಗಳಿಗೆ ಸುರಪುರ ಚಿತ್ರ ಶೈಲಿಯ ಕಾಮಿಕ್ಸ್ ಬುಕ್ ಕಲಾ ಅಂತರ್ಗತ ಅನುಸಂಧಾನದ ಉದ್ಘಾಟನಾ ಸಮಾರಂಭವನ್ನು ಸರ್ಕಾರಿ ಪ್ರೌಢಶಾಲೆ ಪೇಟಶಿರೂರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟಕರಾಗಿ ಕಲಾವಿದ ಜಗದೀಶ ಕಾಂಬ್ಳಿಯವರು ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ಅವರು ಮಾತನಾಡುತ್ತ ಐಎಫ್ಎ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದ್ದು,ಮಕ್ಕಳಲ್ಲಿರುವ ರಚನಾತ್ಮಕ ಕ್ರಿಯಾತ್ಮಕ ಬೆಳವಣಿಗೆಗೆ ಇಂತಹ ಯೋಜನೆಗಳು ಮುಖಾಂತರ ಪೆÇ್ರೀತ್ಸಾಹಿಸುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳ ತಮ್ಮ ಪ್ರತಿಭೆಯ ಅನಾವರಣಕ್ಕೆ ಇಂತಹ ವೇದಿಕೆ ಬಳಸಿಕೊಳ್ಳಬೇಕೆಂದರು.
ಮುಖ್ಯ ಗುರು ಲಾಲ ಅಹಮದ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರ ಕಲಾವಿದರಾದ ಅಶೋಕ್ ತೊಟ್ನಳ್ಳಿ, ರಾಮ್ ಗಿರಿ ಪೆÇಲೀಸ್ ಪಾಟೀಲ್, ಅಶೋಕ್ ಚಿತ್ಕೋಟಿ, ನಾರಾಯಣ ಜೋಶಿ, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲೆ ಎಲ್ಲ ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ರಾಜಶೇಖರ ಮಠಪತಿ ಸ್ವಾಗತಿಸಿದರು. ಸತೀಶ್ ಕುಮಾರ ಧರಣಿ ವಂದಿಸಿದರು. ಶಿವಲಿಂಗಪ್ಪ ಮೋಟಗಿ ನಿರೂಪಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…