ಕಲಬುರಗಿ:ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಆಲಿಸುವ “ಆಯುಕ್ತರ ನಡೆ-ವಾರ್ಡ್ ಕಡೆ” ಕಾರ್ಯಕ್ರಮ ಡಿ.17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ನಗರದ ಮಿಲ್ಲತ್ ನಗರದ ಅಜ್ಜು ಹೋಟೆಲ್ ಹತ್ತಿರ ಆಯೋಜಿಸಿದೆ.
ಸಾರ್ವಜನಿಕರು ಅಂದು ಆಗಮಿಸಿ ತಮ್ಮ ವಾರ್ಡಿನ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ತಿಳಿಸಿದ್ದಾರೆ.
ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ಲಾಹೋಟಿ ಮೋಟಾರ್ಸ್ ಶೋರೂಂನಲ್ಲಿ ಮಾರುತಿ ಅರೇನಾ ಕಂಪನಿಯ ದಿ ಡಾಸ್ಲಿಂಗ್ ನ್ಯೂ ಡಿಸೈರ್ ಕಾರ್…
ಕಲಬುರಗಿ: ನಗರದ ಜೀಮ್ಸ್ ಆಸ್ಪತ್ರೆಯಲ್ಲಿರುವ ಇಂದಿರಾ ಕ್ಯಾಂಟಿನ್‍ನಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆಯಿಂದ…
ಕಲಬುರಗಿ: ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಸಮಿತಿವತಿಯಿಂದ ನವೆಂಬರ್ 14ರಂದು 8ನೇ ಪೀಠಾಧಿಪತಿಗಳು ಪೂಜ್ಯ ಡಾ. ಶ್ರೀ ಶರಣಬಸಪ್ಪ…
ವಿಜಯನಗರ (ಹೊಸಪೇಟೆ):ಪ್ರಸಕ್ತ ವರ್ಷದಲ್ಲಿ ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಕೆಆರ್ ಡಿಬಿಯಿಂದ ರೂ. 348 ಕೋಟಿ ನೀಡಲಾಗಿದೆ ಎಂದು ಕಲ್ಯಾಣ…
ಕಲಬುರಗಿ; ಮೌನವಾಗಿರುವವರೆಲ್ಲ ದಡ್ಡರಲ್ಲ, ತುಂಬಾ ಮಾತನಾಡುವವರೆಲ್ಲ ಬುದ್ಧಿವಂತರಲ್ಲ, ಮಾತಿಗೆ ಒಂದರ್ಥವಿದ್ದರೆ, ಮೌನಕ್ಕೆ ಸಾವಿರ ಅರ್ಥವಿದೆ, ಅದರಂತೆ ಬಬಲಾದ ಗುರುಪಾದಲಿಂಗ ಪೂಜ್ಯರು…
ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ವಿಜಯದಾಸರ ಆರಾಧನೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮಹಿಳಾ ಭಜನಾ…