ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಅವರ ಪತ್ನಿ ಗೀತಾ ಜೋಶಿ ನಿಧನ

0
28

ಕಲಬುರಗಿ: ಇಲ್ಲಿನ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಅವರ ಪತ್ನಿ ಗೀತಾ ಜೋಶಿ (53) ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸೇಡಂ ತಾಲ್ಲೂಕಿನ ಚಂದಾಪುರದಲ್ಲಿ ಮೃತರ ಅಂತ್ಯಕ್ರಿಯೆ ಗುರುವರ ಮಧ್ಯಾಹ್ನ ಜರುಗಿತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here