ಬಿಸಿ ಬಿಸಿ ಸುದ್ದಿ

ವಿವಿಧೆಡೆ ಸಂಸ್ಥೆಯಿಂದ ತರಬೇತಿ

ಆಳಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ  ಯೋಜನೆಯ ವತಿಯಿಂದ ಈಚೆಗೆ  ತಾಲ್ಲೂಕಿನ ಹೊದಲುರು ಗ್ರಾಮದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ನಿರ್ದೇಶಕ  ಸತೀಶ್ ಸುವರ್ಣ  ಮಾತನಾಡಿ,ಸಂಸ್ಥೆಯ ವತಿಯಿಂದ ತಾಲ್ಲೂಕು ವಿವಿಧೆಡೆ ಈ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಲು ಅವರು ಸೂಚಿಸಿದರು.

ಯೋಜನಾಧಿಕಾರಿ ಕೃಷ್ಣಪ್ಪ,ಗ್ರಾ.ಪಂಚಾಯಿತಿ ಅಧ್ಯಕ್ಷೆ ಸಂಗೀತಾ,ವಲಯ ಮೇಲ್ವಿಚಾರಕ ವಿರೇಶ್ , ಅನಿತಾ, ಸಮನ್ವಯ ಅಧಿಕಾರಿ ಚನ್ನಮ್ಮ ,ಸೇವಾ ಪ್ರತಿನಿಧಿ ಶೋಭಾ ಸೇರಿದಂತೆ ಗ್ರಾಮಸ್ಥರು ಮತ್ತಿತರರು.

 

emedialine

Recent Posts

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

2 hours ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

3 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

4 hours ago

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

19 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

19 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

19 hours ago