ಕಲಬುರಗಿ: 2023 ರ ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ ಹಮ್ಮಿಕೊಂಡಿರುವ 86 ನೇ ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಣೆ ಜತೆಗೆ ನೇರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಡಿ.18 ರ ವರೆಗೆ ಇದ್ದ ಪ್ರತಿನಿಧಿಗಳ ನೋಂದಣಿ ಅವಧಿಯನ್ನು ಡಿಸೆಂಬರ್ 25 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಸಮ್ಮೇಳನದ ಪ್ರತಿನಿಧಿಯಾಗಿ ಭಾಗವಹಿಸಲು 500 ರೂ. ಗಳನ್ನು ನೀಡಿ ಜಿಲ್ಲೆಯ ಅಧ್ಯಕ್ಷರುಗಳಿಂದ ಅಧಿಕೃತ ರಶೀದಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 99864 20656 – 98803 49025 ಗೆ ಸಂಪರ್ಕಿಸಿ.
ಹಾವೇರಿಯಲ್ಲಿ ವಸತಿ ವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು ಇಪ್ಪತ್ತು ಸಾವಿರ ಪ್ರತಿನಿಧಿಗಳಿಗೆ ಮಾತ್ರ ಅವಕಾಶ ನೀಡಲು ಪರಿಷತ್ತು ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…