ಬಿಸಿ ಬಿಸಿ ಸುದ್ದಿ

ಡಿ.30 ಮತ್ತು 31 ರಂದು ಜಿಲ್ಲಾ ಮಟ್ಟದ ಸರ್ಕಾರಿ‌ ನೌಕರರ ಕ್ರೀಡಾಕೂಟ

ಕಲಬುರಗಿ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಫರ್ಧೆ ಇದೇ ಡಿ.30 ಮತ್ತು 31 ರಂದು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ‌ ಆಯೋಜಿಸಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ಸ್ಫರ್ಧೆವಾರು ವಿವರಗಳನ್ನು ಡಿ.27 ರ ಸಾಯಂಕಾಲ 5.30 ಗಂಟೆ‌ ಒಳಗಾಗಿ https://forms.gle/VnCLyuvvX2cLAsx28 ಲಿಂಕ್ ಮೂಲಕ ಹೆಸರು ನೊಂದಾಯಿಸಬೇಕು. ನಿಗದಿತ‌ ದಿನಾಂಕದ ನಂತರ ಮತ್ತು ನೇರವಾಗಿ ಸಲ್ಲಿಸುವ ಅರ್ಜಿ‌ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅನ್ ಲೈನ್ ಅರ್ಜಿ ಸಲ್ಲಿಕೆ ಕುರಿತಂತೆ ಹೆಚ್ಚಿನ ಮಾಹಿತಿಗೆ ಸಂಘದ ಜಿಲ್ಲಾ ಕಾರ್ಯದರ್ಶಿ-9243211111, ಖಜಾಂಚಿ- 9141486239 ಸಂಪರ್ಕಿಸಬಹುದಾಗಿದೆ. ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ‌ ಭಾಗವಹಿಸಿ ಯಶಸ್ವಿಗೊಳಿಸುವಂತೆ ರಾಜು ಲೇಂಗಟಿ ಅವರು ನೌಕರರಲ್ಲಿ‌ ಮನವಿ ಮಾಡಿದ್ದಾರೆ.

emedialine

View Comments

  • ಅನಿರ್ಧಿಷ್ಟಾವಧಿ N P S ಹೋರಾಟ ನಡೆಯುವಾಗ ಈ ಆಯೋಜನೆ ಈ ಸಮಯದಲ್ಲಿ ಬೇಕಿತ್ತಾ

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago