ಮಕ್ಕಳಿಗೆ ಕುಳಿತುಕೊಳ್ಳಲು ಬ್ರೇಂಚ ವಿತರಣೆ

0
40

ಕಲಬುರಗಿ: ವಿಧಾನ ಪರಿಷತ ಸದಸ್ಯರಾದ ಶಶೀಲ್. ಜಿ. ನಮೋಶಿ ಅನುದಾನದಲ್ಲಿ ನಗರದ ವಿವಿಧ ಶಾಲೆಗಳಿಗೆ ಮಕ್ಕಳಿಗೆ ಕುಳಿತುಕೊಳ್ಳಲು ಬ್ರೇಂಚಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರು, ಹಾಗೂ ಶಾಲೆಗಳ ಮುಖ್ಯೋಪಾದ್ಯಾಯರು, ಶಿಕ್ಷಕ ಸಿಬ್ಬಂದಿಯವರು ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here