ಶ್ರೀ ಗುರು ಪಿಯು ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

0
377

ಕಲಬುರಗಿ: ಮಾತೋಶ್ರೀ ಕಲ್ಯಾಣಿ ಸ್ಮಾರಕ ಶಿಕ್ಷಣ ಸಂಸ್ಥೆಯ ಶ್ರೀ ಗುರು ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಹಾಗೂ ಬೀಳ್ಕೊಡುಗೆ ಸಮಾರಂಭ ನಗರದ ಹೊಸ ಜೇವರಗಿ ರಸ್ತೆ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಜರುಗಿತು.

ಸಮಾರಂಭದಲ್ಲಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನದ ಚೆಕ್ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದರು. ಮಾತೋಶ್ರೀ ಕಲ್ಯಾಣಿ ಸ್ಮಾರಕ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ನಳಿನಿ ಎ. ನಾಯ್ಕ ಅವರು ಅಧ್ಯಕ್ಷತೆ ವಹಿಸಿದರು.

Contact Your\'s Advertisement; 9902492681

ಸಂಸ್ಥೆ ಕಾರ್ಯದರ್ಶಿಗಳಾದ ನಿತೀನ ಎ.ನಾಯ್ಕ, ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾಸಾಗರ ಎಂ. ಗೋಗಿ,ಆಡಳಿತಾಧಿಕಾರಿಗಳಾದ ನೇಹಾ ನೀತಿನ ನಾಯ್ಕ ಮತ್ತು ಸದಸ್ಯರಾದ ಗುರುರಾಜ ಎ. ನಾಯ್ ಅವರ ನೇತೃತ್ವದಲ್ಲಿ ಸಮಾರಂಭ ಜರುಗಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here