ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕಲಬುರಗಿಯಲ್ಲಿ ಡಿಸೆಂಬರ್ 21 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂಪನಿಯ ಹೆಸರು ಪೇಟಿಎಮ್, ಸೇಲ್ಸ್ ಎಕ್ಷಿಕ್ಯೂಟಿವ್ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ./ಪಿ.ಯು.ಸಿ./ಯಾವುದೇ ಪದವಿ ಕಲಬುರಗಿ, ಆಳಂದ, ಅಫಜಲಪುರ, ಸೇಡಂ, ಚಿಂಚೋಳಿ, ಜೇವರ್ಗಿ ನಡೆಯುತ್ತದೆ. ಮಿಶೋ ಡೆಲಿವರಿ ಎಕ್ಷಿಕ್ಯೂಟಿವ, ಪುರುಷ ಅಭ್ಯರ್ಥಿಗಳು ಮಾತ್ರ, ಎಸ್.ಎಸ್.ಎಲ್.ಸಿ./ಪಿಯುಸಿ/ಯಾವುದೇ ಪದವಿ. ಕಲಬುರಗಿ ಜೇವಗಿಯಲ್ಲಿ ನಡೆಯುತ್ತದೆ. ಸ್ಮಾರ್ಟ ಫೋನ್, ಡಿ.ಎಲ್.ಬೈಕ್ ಹೊಂದಿರಬೇಕು.
ಉನ್ನತಿ ಫೌಂಡೇಶನ್, ಹುದ್ದೆ ಮ್ಯಾನೇಜರ್ ಸೇಲ್ಸ್, ಎಕ್ಸಿಕ್ಯೂಟಿವ ಇತರೆ ಯಾವುದೇ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಲಬುರಗಿ , ಬೆಂಗಳೂರು, ಹೈದ್ರಾಬಾದ, ತರಬೇತಿಯ ನಂತರ ಉದ್ಯೋಗ ವಯಸ್ಸು, 18 ರಿಂದ 30 ವರ್ಷದೊಳಗಿನವರಾಗಿರಬೇಕು.
ಸಂದರ್ಶನ ಸ್ಥಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸರಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆ, ಜೇವರ್ಗಿ ಕ್ರಾಸ ಹತ್ತಿರ ಕಲಬುರಗಿ. ಅಭ್ಯರ್ಥಿಗಳು ತಮ್ಮ ಇಲಾಖೆಯ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಿಗಳು ಹಾಗೂ ಆಧಾರಕಾರ್ಡದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 08472-274846 ಗೆ ಸಂಪರ್ಕಿಸಬಹುದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…