ಕಲಬುರಗಿ: “ಆಯುಕ್ತರ ನಡೆ-ವಾರ್ಡ್ ಕಡೆ” ಕಾರ್ಯಕ್ರಮ ಭಾಗವಾಗಿ ಶನಿವಾರ ಕಲಬುರಗಿ ನಗರದ ವಾರ್ಡ್ ನಂ.3ರಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಅವರು ಸಂಚರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ನಗರದ ಮಿಲ್ಲತ್ ನಗರದ ಅಜ್ಜು ಹೋಟೆಲ್ ಹತ್ತಿರ ಆಯೋಜಿಸಿದ ಅಹವಾಲು ಆಲಿಕೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕೆಲಸಗಳನ್ನು ಸ್ಥಳದಲ್ಲಿಯೆ ಬಗೆಹರಿಸುವ ಪ್ರಯತ್ನ ಮಾಡಿದರು.
ಕಲ£ಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಉಪ ಆಯುಕ್ತ (ಅಭಿವೃದ್ಧಿ) ಆರ್.ಪಿ. ಜಾಧವ, ಕಾರ್ಯನಿರ್ವಾಹಕ ಅಭಿಯಂತರರಾದ ಶಿವನಗೌಡ ಪಾಟೀಲ, ಕೆ.ಎಸ್ ಪಾಟೀಲ, ಸಹಾಯಕ ಅಭಿಯಂತ ಮುನಾಫ ಪಟೇಲ ಸೇರಿದಂತೆ ಪಾಲಿಕೆಯ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…