ಕಲಬುರಗಿ: ಅಖಿಲ ಭಾರತೀಯ ತಾಮಿರ ಎ ಮಿಲ್ಲತ್ ಸಂಸ್ಥೆಯ ಸದಸ್ಯ ಇಂದು ಪ್ರಾದೇಶಿಕ ಆಯುಕ್ತ ಸುಭೋದ ಯಾದವ್ ಅವರಿಗೆ ಭೇಟಿ ನೀಡಿ, ಕೋಟೆಯಲ್ವಾಲಿನ ನಿವಾಸಿಗಳಿಗೆ ಸರಕಾರದಿಂದ ಮನೆ ನಿರ್ಮಿಸಿಕೊಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಿಲ್ಲತ್ ಸಂಸ್ಥೆಯ ಅಧ್ಯಕ್ಷ ನ್ಯಾಯವಾದಿ ಅಬ್ದುಲ್ ಜಬ್ಬಾರ ಗೋಲಾ ಮಾತನಾಡಿ ಕೋಟೆಯಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಸರಕಾದಿಂದ ಮನೆ ಒದಗಿಸಿ ಕೋಟೆಯ ಮನೆಗಳು ತೆರೆಯುಗೊಳಿಸಿಬೇಕೆಂದು ಒತ್ತಾಯಿಸಿದರು.
ಕೋಟೆಯ ಸುತ್ತ ಮುತ್ತ ಅನಧಿಕೃತವಾಗಿ ನಿರ್ಮಿಸಲಾದ ಮನೆಗಳು, ಹೊಟೇಲ್, ಲಾಡ್ಜ್, ಶಾಪಿಂಗ್ ಮಾಲ್ ಹಾಗೂ ಅನಾಧಿಕೃತ ನಿರ್ಮಿಲಾದ ಕಟ್ಟಡಗಳು ತೆರೆವುಗೊಳಿಸಬೇಕೆಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಅಜಿಜುಲ್ಲಾ ಸರಮಸ್ತ್, ಸೈಯದ್ ನಿಸಾರ್ ಅಹ್ಮದ್ ವಜಿರ್, ಶಾಬೂದ್ದೀನ್, ಅಬ್ದುಲ್ ಮನಾನ, ಅಬ್ದುಲ್ ಸತ್ತಾರ ಸರಡಗಿ ಹಾಗೂ ನ್ಯಾಯವಾದಿ ಮಕ್ಬುಲ್ ಅಹ್ಮದ್ ಸರಡಗಿ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…