ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಗುಲ್ಬರ್ಗ ಡ್ಯಾನ್ಸ್ ಸಂಘ, ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಆಶ್ರಯದಲ್ಲಿ ಜಾನಪದ ನೃತ್ಯ ಹಾಗೂ ಸಂಗೀತ ಕಾರ್ಯಕ್ರಮವನ್ನು ಇಎಸ್‍ಐ ಅಣವೀರಪ್ಪ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿಶ್ರೀ ಮಹೇಶ್ವರಿ ಶಾಸ್ತ್ರಿಗಳು,ಸಂಘದ ಅಧ್ಯಕ್ಷ ಅಕ್ಷಯ (ಯಂಕಪ್ಪ),ಶ್ರೀಮಂತ ಗುತ್ತೇದಾರ, ವಿರೇಶ ಎನ್. ನೀಲಾ, ಚಂದ್ರು ಬಿರಾದಾರ, ಶಿವಾನಿ ಬಳ್ಳಾರಿ, ಸುಮಾ, ಸರಸ್ವತಿ, ಅಂಬುಬಾಯಿ ಇದ್ದರು.ರಾಣಪ್ಪ ತಂಡದಿಂದ ಜಾನಪದ ತತ್ವಪದಗಳು, ಜ್ಯೋತಿ ಅನುರೆಡ್ಡಿಯಿಂದ ಜಾನಪದ ನೃತ್ಯ, ರೇಣುಕಾದಿಂದ ಭಾರತ ನಾಟ್ಯಂ ನೃತ್ಯ, ಸಿದ್ದಾರ್ಥ ಕಟ್ಟಿಮನಿಯಿಂದ ಸಾಮಾಜಿಕ ನೃತ್ಯ, ಆದಿತ್ಯ ಕಟ್ಟಿಮನಿಯಿಂದ ಸಾಮಾಜಿಕ ಕೋಲಾಟ ನೆರವೇರಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…