ಕಲಬುರಗಿ: ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ “ ರಾಷ್ಟ್ರೀಯ ಶಿಕ್ಷಣ ನೀತಿ-2020 ಮಹತ್ವ ಮತ್ತು ಅನುಷ್ಠಾನದ ಸವಾಲುಗಳು” ವಿಷಯ ಕುರಿತು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ ಉದ್ಘಾಟಿಸಿದರು.
ಬೆಂಗಳೂರಿನ ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಡಾ.ಪದ್ಮಾವತಿ, ಡಾ.ಅಲ್ಲಮಪ್ರಭು ಗುಡ್ಡ, ಬಸವರಾಜ ಗಾದಗಿ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…