ಆಳಂದ : ಮುಂಬರುವ ರಾಜ್ಯ ವಿಧಾನ ಸಭಾ 2023 ರ ಆಳಂದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ಅಭ್ಯರ್ಥಿಯಾಗಿ ಮಹೇಶ್ವರಿ ವಾಲಿಗೆ ಟಿಕೆಟ್ ಕನ್ ಫರ್ಮ ಆಗಿದೆ.
ಜೆಡಿಎಸ್ ಪಕ್ಷವು ಸೋಮವಾರತನ್ನ 93 ಅಭ್ಯರ್ಥಿಗಳ ಪಟ್ಟಿಯಲ್ಲಿ ಆಳಂದ ವಿಧಾನಸಭಾ ಕ್ಷೇತ್ರವು ಪಟ್ಟಿಯಲ್ಲಿ ಇವರ ಹೆಸರು ಕೂಡ ಇದೆ. ಈ ಪಟ್ಟಿಗೆಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹಿ ಹಾಕಿ ಅನುಮತಿ ನೀಡಿದ್ದಾರೆ.
ಇದರಿಂದಪ್ರಾದೇಶಿಕ ಪಕ್ಷಜೆಡಿಎಸ್ ರಾಷ್ಟ್ರೀಯ ಪಕ್ಷಕಿಂತ ಮೊದಲೇ ಪಟ್ಟಿ ಬಿಡುಗಡೆಗೊಳಿಸಿ ಅಚ್ಚರಿ ಮೂಡಿಸಿದೆ. ಆಳಂದಿಂದ ರಾಷ್ಟ್ರೀಯ ಪಕ್ಷಗಳಾದಬಿಜೆಪಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಹೆಚ್ಚಿಸಿದೆ.
ಕ್ಷೇತ್ರದಲ್ಲಿಇವರನ್ನು ಬಿಟ್ಟು ಇನ್ನೊಬ್ಬರ ಹೆಸರು ಚಾಲ್ತಿಯಲ್ಲಿಇತ್ತು ಎನ್ನಲಾಗಿದೆ. ಇದರಿಂದ ಜೆಡಿಎಸ್ ತಾಲ್ಲೂಕಿನಲ್ಲಿ ಕೇಳು ಬರುತ್ತಿರುವ ಬೇರೆ ಹೆಸರಿಗೆ ತೆರೆ ಬಿದ್ದಿದೆ. ಇನ್ನೇನಿದ್ರೂ ರಾಜಕೀಯ ಕಾವು ಚಳಿಯ ಮಧ್ಯಯೂ ರಂಗೆರಲಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…