ಕಲಬುರಗಿ: ಶ್ರೀ ಆಸಾರಾಮಜಿ ಬಾಪೂ ರವರ ಪ್ರೇರಣೆಯಿಂದ ಡಿ.20 ಹಾಗೂ 21 ರಂದು ಸಾಯಂಕಾಲ 5 ಗಂಟೆಯಿಂದ 7 ಗಂಟೆಯವರೆಗೆ ನಗರದ ಶ್ರೀ ರಾಮ ಮಂದಿರ ಆವರಣದಲ್ಲಿ ಗೀತಾ ಭಾಗವತ ಸತ್ಸಂಗ ಹಾಗೂ ತುಳಸಿ ಪೂಜೆ ಕಾರ್ಯಕ್ರಮ ನಡೆಯಲಿದೆ.
ಅಹಮದಾಬಾದ್ ಆಶ್ರಮದಿಂದ ಆಗಮಿಸುತ್ತಿರುವ ಶ್ರೀ ಆಸಾರಾಮಜಿ ಬಾಪೂಜಿ ರವರ ಕೃಪಾ ಪಾತ್ರ ಶಿಷ್ಯ ಸಾಧ್ಯ ಜ್ಯೋತ್ಸಾ ಬೆಹೆನ್ ಅವರು ಗೀತಾ ಭಾಗವತ ಸತ್ಸಂಗ ಹಾಗು ತುಳಸಿ ಪೂಜೆ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಜೊತೆಗೆ ಡಿಸೆಂಬರ್ 25 ರಂದು ಆಚರಿಸಲಾಗುವ “ತುಳಸಿ ಪೂಜೆಯ ದಿನ” ಹಾಗು ಫೆಬ್ರವರಿ 14 ರಂದು ಆಚರಿಸಲಾಗುವ “ಮಾತೃ ಪಿತೃ ಪೂಜೆಯ ದಿನದ ಮಹತ್ವದ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ.
ಆದ್ದರಿಂದ ಭಕ್ತಾಧಿಗಳು ಈ ಸತ್ಸಂಗ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸಾರಾಮಜಿ ಆಶ್ರಮ ಸೇವಾ ಸಮಿತಿ ಅಧ್ಯಕ್ಷ ವೈ.ಎಸ್.ಪಾಟೀಲ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…