ಬಿಸಿ ಬಿಸಿ ಸುದ್ದಿ

ಆನೇಕಲ್: ಕಥಾಸ್ಪರ್ಧೆಯ ಅಂತಿಮ ಫಲಿತಾಂಶ

ಆನೇಕಲ್: ಕನ್ನಡ ಸಾಹಿತ್ಯ ಪರಿಷತ್ತು ಪರಿಷತ್ತು-ಆನೇಕಲ್ ವಿಧಾನಸಭಾ ಕ್ಷೇತ್ರ, ಪ್ರಜಾತಾರೆ ಬಳಗ, ಗಂಧದನಾಡು ಜನಪರ ವೇದಿಕೆ(ಗಜವೇ) ಹಾಗೂ ಕೌದಿ ಪ್ರಕಾಶನ ಸಹಯೋಗದಲ್ಲಿ ಆಯೋಜಿಸಿದ್ದ ಕಥಾಸ್ಪರ್ಧೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

ಬಂದಿದ್ದ 108 ಕಥೆಗಳಲ್ಲಿ ಅಂತಿಮ ಹಂತದ ತೀರ್ಪುಗಾರರಾದ ರಾಜ್ಯ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ್ ಮಂಟೇದ ರವರು ಈ ಕೆಳಕಂಡ ನಾಲ್ಕು ಅತ್ಯುತ್ತಮ ಕಥೆಗಳನ್ನು ಕ್ರಮವಾಗಿ ಬಹುಮಾನಕ್ಕೆ ಆಯ್ಕೆ ಮಾಡಿದ್ದಾರೆ.

  • ಖಂಡಾಯದೊಡಯ ಉಘೇ ಉಘೇ – ಪ್ರಕಾಶ್ ಪೊನ್ನಚ್ಚಿ
  • ದೇವರಹೊಲ – ಹುಲಿಕುಂಟೆ ಮೂರ್ತಿ
  • ಹುಲಿಹೆಜ್ಜೆ – ಜಬೀವುಲ್ಲಾ
  • ಕ್ಯಾನ್ಸರ್ – ಅರ್ಪಣ ಎಚ್.ಎಸ್.

ಆಯ್ಕೆಯಾದ ಕಥೆಗಾರರನ್ನು ಜನವರಿ ತಿಂಗಳಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಹಾಗೂ ಬಹುಮಾನಕ್ಕೆ ಆಯ್ಕೆಗೊಂಡ ನಾಲ್ಕು ಕಥೆಗಳೊಂದಿಗೆ ಮೊದಲ 20 ಕಥೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago