ಬಿಸಿ ಬಿಸಿ ಸುದ್ದಿ

ಆ. 11 ರಂದು ಸಮಕಾಲೀನ ಕನ್ನಡ ಸಣ್ಣ ಕಥೆಗಳ ಕುರಿತು ಹೀಗೊಂದು ಸಾಹಿತ್ಯ ಸಮಾಗಮ

ಕಲಬುರಗಿ: ನಗರದ ಜಿಲ್ಲಾವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ದೆಹಲಿ ಹಾಗೂ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ರವಿವಾರ ಬೆಳಿಗ್ಗೆ 10.30ಕ್ಕೆ ಕನ್ನಡ ಸಣ್ಣ ಕತೆಗಳ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವಿದೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್ ನಿರಗುಡಿ ತಿಳಿಸಿದ್ದಾರೆ.

ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ನಮ್ಮ ಭಾಗದ  ಸಾಹಿತಿಗಳ ಸಮಾವೇಶದಂತೆ ಜರುಗುವ ಈ ಕಾರ್ಯಕ್ರಮ ದಲ್ಲಿ ಸಮಕಾಲೀನ ಕನ್ನಡ‌ ಸಣ್ಣ ಕತೆಗಳು ಕುರಿತು ಸಂವಾದ ನಡೆಯಲಿದೆ.

ಅನೇಕ ಹಿರಿಯ ಲೇಖಕರು ಇದರಲ್ಲಿ‌ ಪಾಲ್ಗೊಳ್ಳುವರು. ಅವರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಬಾಳಾಸಾಹೇಬ ಲೋಕಾಪುರ, ಡಾ.ಅಪ್ಪಗೆರೆ ಸೋಮಶೇಖರ,ಡಾ.ಬಸವರಾಜ ಡೋಣೂರ, ಮಹಾಂತೇಶ ನವಲಕಲ್, ಜ್ಯೋತಿ ಕುಲಕರ್ಣಿ, ಡಾ.ಗಣೇಶ ಪವಾರ, ಸಂಧ್ಯಾ ಹೊನಗುಂಟಿಕರ್, ಮಹೇಂದ್ರ ಎಂ. ಇನ್ನೂ ಅನೇಕರು ಭಾಗವಹಿಸುವರು.

ಕಥಾ ಸಂವಾದ ಎಂಬ ಈ‌ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ ವನ್ನು ನೀವು ಮಿಸ್ ಮಾಡಕೋಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…

23 mins ago

371 (ಜೆ) ಸಮರ್ಪಕ ಅನುಷ್ಠಾನಗೊಳಿಸದಿದ್ದರೆ ಮತ್ತೊಮ್ಮೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…

33 mins ago

ಆದರ್ಶದ ಬದುಕಿಗೆ ಯಾವೊತ್ತೂ ಬೆಲೆ: ಮಹಾಂತ ಸ್ವಾಮೀಜಿ

ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್-…

36 mins ago

ರೈತರ, ವಿದ್ಯಾರ್ಥಿಗಳ ಸಮಸ್ಯ ಪರಿಹಾರಕ್ಕೆ ಒತ್ತಾಯ: ಶರಣಬಸಪ್ಪ ದೊಡ್ಮನಿ

ಕಲಬುರಗಿ : ಬಡವರ ಪರವಾಗಿ ಹಾಗೂ ಶಾಲಾ ಕಾಲೇಜು ವಸತಿ ನಿಲಯಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜಕಲ್ಯಾಣ…

14 hours ago

ರೋಟರಿ ಕ್ಲಬ್ ಆಫ್ ಗುಲಬರ್ಗಾ ಸಖಿ ವತಿಯಿಂದ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಉಪನ್ಯಾಸ

ಕಲಬುರಗಿ: ನಗರದ ರೋಟರಿಕ್ಲಬ್ ಸಭಾಗಂಣದಲ್ಲಿ ರೋಟರಿ ಕ್ಲಬ್ ಆಫ್ ಗುಲಬರ್ಗಾ ಸಖಿ ವತಿಯಿಂದ 6 ರಿಂದ 10 ನೇ ತರಗತಿ…

14 hours ago

SSLC/PUC ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲಬುರಗಿ: ಅಖೀಲ ಭಾರತ ಕ್ರೇಸ್ತ ಮಹಾ ಸಭಾ ಘಟಕದ ಹಾಗೂ ಗುಲಬರ್ಗಾ ಫಾಸ್ರ್ಟಸ್ ಫೆಲೊಶಿಫ ವತಿಯಿಂದ ಕ್ರೇಸ್ತ ಸಮುದಾಯದ ಎಸ್.ಎಸ್.ಎಲ್.ಸಿ…

14 hours ago