ಸುರಪುರ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೂಡಬಿದರಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಜಾಂಬುರಿಯಲ್ಲಿ ಪಾಲ್ಗೊಳ್ಳಲು ಸುರಪುರದಿಂದ 80 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದು ಆ ಮಕ್ಕಳಿಗೆ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಶುಭಕೋರಿ ಬಿಳ್ಕೊಡಲಾಯಿತು.
ಇಂದು (ಬುಧವಾರ) ಆರಂಭಗೊಳ್ಳಲಿರುವ ಅಂತರಾಷ್ಟ್ರೀಯ ಮಟ್ಟದ ಸಮಾರಂಭದಲ್ಲಿ ಸುರಪುರದಿಂದ ಮಕ್ಕಳು ಭಾಗವಹಿಸುತ್ತಿರುವುದ ಸಂತಸದ ಸಂಗತಿಯಂದು ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಉಪಾಧ್ಯಕ್ಷರಾದ ರಾಜಾ ಮುಕುಂದನಾಯಕ ಹೇಳಿದರು.
ತಾಲೂಕ ಕ್ಷೇತ್ರ ಸಮನ್ಮಯ ಅಧಿಕಾರಿಗಳಾದ ಪಂಡಿತ ನಿಂಬೂರ ಚಾಲನೆ ನೀಡಿದರು, ಸ್ಕೌಟ್ಸ್ ಮತ್ತು ಗೈಡ್ಸ್ ನ ತಾಲೂಕ ಅಧ್ಯಕ್ಷ ರಾಜಾ ಪಾಮನಾಯಕ ಹಾಗೂ ಉಪಾಧ್ಯಕ್ಷರಾದ ಪ್ರಕಾಶ ಸಜ್ಜನ್, ಪ್ರಕಾಶ ಅಂಗಡಿ ಕನ್ನೆಳ್ಳಿ, ಜಗದೀಶ ಪಾಟೀಲ್ ಸೂಗುರ, ಜಿಲ್ಲಾ ಪ್ರಮುಖರಾದ ಬಸವರಾಜ ಜಮದ್ರಖಾನಿ, . ಜಯಲಲಿತಾ ಪಾಟೀಲ್ ಮತ್ತು ಅರವಿಂದ ಚಂದ್ರಗೀರಿ, ರಾಘವೇಂದ್ರ ಬಾಡಿಹಾಳ ಶಿಕ್ಷಣ ಇಲಾಖೆಯ ಖಾದರ ಪಟೇಲ್, ಸಣ್ಣ ಹಣಮಂತ, ರಾಜಶೇಖರ ದೇಸಾಯಿ, ಗಂಗಾಧರ ರುಮಾಲ, ಅನ್ವರ ಮತ್ತು ಮಂಜುನಾಥ ಜಾಲಹಳ್ಳಿ ಸಿದ್ದನಗೌಡ ಹೆಬ್ಬಾಳ, ಮಲ್ಲು ಬಾದ್ಯಾಪುರ, ಮಂಜುನಾಥ ನಾಯಕ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…