ಬಿಸಿ ಬಿಸಿ ಸುದ್ದಿ

ಆಳಂದ: ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ

ಆಳಂದ: ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಬುಧವಾರ ಹದಿಹರೆಯದ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ತಾಲೂಕು  ಮನೋ ವೈದ್ಯ ಡಾ. ಸಿದ್ಥಣ ಅವರು ವಿವಿಧ ರೋಗಗಳ ಬಗ್ಗೆ  ವಿದ್ಯಾರ್ಥಿಗಳಿಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.ಮುಖ್ಯಗುರು ಶಿವಾಯ ನಮ ಭೋಸಗೆ, ಶಿಕ್ಷಕರಾದ ಮಚಂದ್ರ ಪಂಚಾಳೆ, ರಾಮಚಂದ್ರ ಸೋನಾರ್,ಇಂಬ್ರಾನ್ ನಾಯಿಕೊಡೆ,ಮಲ್ಲೇಶ್ ಭಂಡಾರಿ,ದತ್ತಪ್ಪ ಬಡಿಗೇರ ಸೇರಿದಂತೆ ವಿದ್ಯಾರ್ಥಿಗಳು ಮತ್ತಿತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago