ಕಲಬುರಗಿ; ಆದಿ ಬಣಜಿಗ ಸಮಾಜವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಲು ಒತ್ತಾಯಿಸಿ ಡಿ. 27ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆದಿ ವೀರಶೈವ ಬಣಜಿಗ ಸಮಾಜ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಜಿ.ಕೊನೇಕ್, ಕಾರ್ಯದರ್ಶಿ ಸೋಮಶೇಖರ ಟೆಂಗಳಿ ತಿಳಿಸಿದ್ದಾರೆ.
ಅಧಿವೇಶನ ನಡೆಯುವ ಸುವರ್ಣ ಸೌಧಕ್ಕೆ ಕಲಬುರಗಿ ಜಿಲ್ಲೆಯಿಂದ ಐದು ಸಾವಿರಕ್ಕೂ ಹೆಚ್ಚು ಜನ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…