ಬಿಸಿ ಬಿಸಿ ಸುದ್ದಿ

ಎಸ್.ಎಂ ಹೈಯರ್ ಪ್ರೈಮರಿ ಹೈಸ್ಕೂಲ್‍ನಲ್ಲಿ ವಾರ್ಷಿಕ ಕ್ರೀಡಾಕೂಟ

ಕಲಬುರಗಿ: ಸೇಡಂ ರಸ್ತೆಯ ಬಡೇಪುರ್ ಕಾಲೋನಿಯಲ್ಲಿರುವ ಎಸ್.ಎಂ ಹೈಯರ್ ಪ್ರೈಮರಿ ಮತ್ತು ಹೈಸ್ಕೂಲ್‍ನಲ್ಲಿ 2022-23ನೇ ವಾರ್ಷಿಕ ಕ್ರೀಡಾಕೂಟಗಳ ಸಮಾರಂಭವನ್ನು ಶಾಸಕ ಬಸವರಾಜ ಮತ್ತಿಮಡು ಅವರು ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆಯು ಅಭ್ಯಾಸದ ಒಂದು ಮಹತ್ವರವಾದ ಭಾಗವಾಗಿದೆ. ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಹೆಚ್ಚಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಯಾದ ಡಾ. ಪದ್ಮಪ್ರಿಯಾ, ಗ್ರಾಮೀಣ ಡಿಎಸ್‍ಪಿ ಜೆ.ಹೆಚ್.ಇನಾಮದಾರ, ಉಪ ಪ್ರಾಂಶುಪಾಲರಾದ ಕಲಾವತಿ, ಖಜಾಂಚಿ ವಿಜಯಕೃಷ್ಣ ಸೇರಿದಂತೆ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

emedialine

Recent Posts

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

4 seconds ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago