ಕಲಬುರಗಿ: ಕನ್ನಡ ಭವನದಲ್ಲಿ ಆಯೋಜಿಸಿದ್ದ ದಾಸಸಾಹಿತ್ಯ, ಸಂಗೀತ ಮತ್ತು ಸಾಂಸ್ಕøತಿಕ ಪ್ರತಿಷ್ಠಾನದ ಉದ್ಘಾಟನೆ ಹಾಗೂ ದಾಸ ವೈವಿಧ್ಯ ಕಾರ್ಯಕ್ರಮಗಳಿಗೆ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.
ಕುಡಾ ಅಧ್ಯಕ್ಷ ಅವಿನಾಶ ಕುಲಕರ್ಣಿ, ಗುವಿವಿ ಕುಲಪತಿ ಪೆÇ್ರ.ದಯಾನಂದ ಆಗಸರ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಸ್ವಾಮಿರಾವ ಕುಲಕರ್ಣಿ, ಅಧ್ಯಕ್ಷರು ಮತ್ತು ಹಿರಿಯ ಪತ್ರಕರ್ತರಾದ ಡಾ.ಶ್ರೀನಿವಾಸ ಸಿರನೂರಕರ್, ಉಪಾಧ್ಯಕ್ಷರಾದ ವ್ಯಾಸರಾಜ ಸಂತೆಕಲ್ಲೂರ, ನಾರಾಯಣ ಕುಲಕರ್ಣಿ, ವೆಂಕಟೇಶ ಮುದಗಲ, ಕೆ.ಪಿ.ಗಿರಿಧರ, ಡಾ .ಸುನಂದಾ ಸಾಲವಾಡಗಿ ಸೇರಿದಂತೆ ಹಲವರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…