ಕಲಬುರಗಿ: ಬಹು ವರ್ಷಗಳಿಂದ ಬಾಕಿ ಉಳಿದಂತಹ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಸಭೆಯಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಠದ ಸದಸ್ಯೆ ಡಾ.ಸುಧಾ ಹಾಲಕಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಮಾಡಿದ್ದು, ಶಾಶ್ವತವಾದ ಈ ಯೋಜನೆಯ ಮಂಜೂರಾತಿಗೆ ಸಂಪುಟ ಒಪ್ಪಿಗೆ ನೀಡಿದೆ. ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಹುನಗುಂಟಾ ಗ್ರಾಮದ ಹತ್ತಿರ ಕಾಗಿಣಾ ನದಿಯ ಬಲದಂಡೆಯಲ್ಲಿ ಪಂಪ್‍ಹೌಸ್ ನಿರ್ಮಿಸಿ 1.624 ಟಿಎಂಸಿ ನೀರನ್ನು ಬೆಣ್ಣೆತೋರ ಜಲಾಶಯಕ್ಕೆ ತುಂಬಿಸುವ ರೂ.365 ಕೋಟಿ ಮೊತ್ತದ ವಿವರವಾದ ಯೋಜನಾ ವರದಿಗೆ ಒಪ್ಪಿಗೆ ನೀಡಲಾಗಿದೆ. ಈ ಸಂಪುಟದ ಸಭೆಯ ಅನುದಾನವನ್ನು ಕಲ್ಯಾಣ ಕರ್ನಾಟಕದ ಜನರ ಸ್ವಾಗತಿಸುತ್ತಿದೆ ಎಂದಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…