ಸುವರ್ಣಸೌಧದ ಎದುರು ಡಾ‌.ಬಿ‌.ಆರ್.ಅಂಬೇಡ್ಕರ್ ಪ್ರತಿಮೆಗೆ ಭೂಮಿಪೂಜೆ

0
10

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಡಾ‌.ಬಿ‌. ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here