ಕಲಬುರಗಿ: ಜೇವರ್ಗಿ ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿರುವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅತನೂರ ಮತ್ತು ಅಂಕಲಗಿ ಶ್ರೀ ಗುರುಬಸವೆಶ್ವರ ಹಿರೆಮಠದ ಶ್ರೀ ಅಭಿನವ ಗುರುಬಸವ ಶಿವಾಚಾರ್ಯರು 11 ದಿನಗಳ ಕಾಲ ಮಳೆಗಾಗಿ ಮತ್ತು ಲೋಕಕಲ್ಯಾಣಕ್ಕಾಗಿ ಮೌನ ಅನುಷ್ಠಾನ ಮುಕ್ತಾಯ ಕಾರ್ಯಕ್ರಮ ಜುರುಗಿತ್ತು.
ಕಾರ್ಯಕ್ರಮಲ್ಲಿ ಬಡದಾಳ ಶ್ರೀ ಚನ್ನಮಲ್ಲ ಶಿವಾಚಾರ್ಯರು, ಜೇರಟಗಿ ಶ್ರೀ ಮಹಾಂತ ಸ್ವಾಮಿಗಳು, ಕಲಬುರಗಿ ಶ್ರೀ ರಾಜಶೇಖರ ಶಿವಾಚಾರ್ಯರು, ಕಡಕೊಳ ಶ್ರೀ ರುದ್ರಮುನಿ ಶಿವಾಚಾರ್ಯರು, ಅಫಜಲಪೂರ ಶ್ರೀ ಮಳೇಂದ್ರ ಶಿವಾಚಾರ್ಯರು, ತುಂಬಗಿ ಶ್ರೀ ಮಹಾಂತ ಶಿವಾಚಾರ್ಯರು, ನೆಲೋಗಿ ಜಿಲ್ಲಾ ಪಂಚಾಯತ ಸದಸ್ಯೆ ದೇವಕಿ, ಚನ್ನಮಲ್ಲಯ್ಯ ಹಿರೇಮಠ, ಕಲ್ಯಾಣಿ ಹಲಕಟಿ, ಭಗವಂತ್ರಾಯ ಪಾಟೀಲ, ಚಂದ್ರಶೇಖರ ಹಿರೇಮಠ, ದೊಡ್ಡಪ್ಪಗೌಡ ಪಾಟೀಲ, ಗುರುಸ್ವಾಮಿ ಹಿರೇಮಠ, ಅಮರಯ್ಯ ಹಿರೇಮಠ, ನಂತರ ಅತನೂರ ಶ್ರೀಗಳ ಭವ್ಯ ಮೆರವಣಿಗೆ ಜರುಗಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…