ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಣೆ

0
25

ಕಲಬುರಗಿ: ಗೋದುತಾಯಿ ನಗರದಲ್ಲಿರುವ  ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯತೆ ಕೊರೋನಾ 4ನೇ ಅಲೆಯ ಮುಂಜಾಗೃತಾ ಕ್ರಮವಾಗಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕಗಳನ್ನು ಶಾಲೆಯ ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಡೆಂಕಿ ಹಾಗೂ ಮುಖ್ಯ ಗುರುಗಳಾದ ನಾಗೇಂದ್ರ ಬಡಿಗೇರ ಇವರುಗಳು ವಿತರಿಸಿದರು. ನಂತರ  ಶಾಲೆಯಲ್ಲಿ ಸ್ಯಾನಿಟೈಸರ್ ಕೂಡಾ ಅಳವಡಿಸಲಾಗಿದೆ.  ಅಲ್ಲದೇ ಇನ್ನೀತರ ಕೋವಿಡ್ ಮುನ್ನೆಚರಿಕ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here