ಕಲಬುರಗಿ: ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯತೆ ಕೊರೋನಾ 4ನೇ ಅಲೆಯ ಮುಂಜಾಗೃತಾ ಕ್ರಮವಾಗಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕಗಳನ್ನು ಶಾಲೆಯ ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಡೆಂಕಿ ಹಾಗೂ ಮುಖ್ಯ ಗುರುಗಳಾದ ನಾಗೇಂದ್ರ ಬಡಿಗೇರ ಇವರುಗಳು ವಿತರಿಸಿದರು. ನಂತರ ಶಾಲೆಯಲ್ಲಿ ಸ್ಯಾನಿಟೈಸರ್ ಕೂಡಾ ಅಳವಡಿಸಲಾಗಿದೆ. ಅಲ್ಲದೇ ಇನ್ನೀತರ ಕೋವಿಡ್ ಮುನ್ನೆಚರಿಕ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…