ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿದ್ಧಾರ್ಥ ಕಾನೂನು ಕಾಲೆಜು, ರಾಜ್ಯ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆಯಿಂದ ಕಲಬುರಗಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.
ಈ ಒಂದು ಸ್ಪರ್ಧೆಯಲ್ಲಿ ಒಟ್ಟು 10 ಜನ ವಿದ್ಯಾರ್ಥಿಗಳನ್ನು ಅವರ ಅತ್ಯುತ್ತಮ ಪದರ್ಶನ ದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಸಿದ್ದಾಥರ್À ಕಾನೂನು ಮಹಾವಿದ್ಯಾಲಯದ 5 ಜನ ವಿದ್ಯಾರ್ಥಿಗಳಾದ ಪ್ರಿಯಾಂಕ, ನಜಮಾ, ಗುರುದೇವ, ಮೇಘನಾಥರಾವ, ಅಂಬಿಕಾ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಡಾ.ಗಿರೀಶ ದಿ.ಬದೋಲೆ ಅವರು ಪ್ರಶಸ್ತಿ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆಯ ನಿರ್ದೇಶಕ ಕೆ. ದ್ವಾರಕಾನಾಥಬಾಬು, ಕರ್ನಾಟಕ ಪೀಪಲ್ಪ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ಶಾಂತಪ್ಪ ಸೂರನ, ಕಾಲೇಜಿನ ಪ್ರಾಂಶಪಾಲರಾದ ಡಾ.ಚಂದ್ರಶೇಖರ ಎಸ್. ಡಾ. ಚಂದ್ರಶೇಖರ ಶಿಲವಂತ, ತಿಪ್ಪೆಸ್ವಾಮಿ, ಅಪರ್ಣಾ ಜೆ ಸಿಂಧೆ ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…