ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೆÇಲೀಸ್ ರೀಸರ್ಚ್ ಅಂಡ್ ಡೆವಲಪ್ಮೆಂಟ್ (ಬಿ.ಪಿ.ಆರ್.ಡಿ.) ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ μÁ ಅವರು ಇಂದು ನೆರವೇರಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್, ಬಿಪಿಆರ್‍ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೆÇಲೀಸ್ ಮಹಾನಿರ್ದೇಶಕ, ಪ್ರವೀಣ್ ಸೂದ್, ಬೆಂಗಳೂರು ಪೆÇಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೆÇಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…