ಕಾಳಗಿ: ತಾಲೂಕಿನ ಇಂಧನಕಲ್ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟೆಂಗಳಿ ವಲಯ ಘಟಕ ರವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಳ್ಳಲಾದ ಟೇನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಜಯಗಳಿಸಿದ ತಂಡಕ್ಕೆ ಚಿಂಚೋಳಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀ ಸುಭಾಷ ರಾಠೋಡ ರವರು ಬಹುಮಾನ ವಿತರಣೆ ಮಾಡಿ ಮಾತನಾಡಿದರು.
ಪಂದ್ಯಾವಳಿಯ ಫೈನಲ್ ಪಂದ್ಯ ದಲ್ಲಿ ಇಟಗ v/s ಟೆಂಗಳಿ ತಂಡಗಳ ಮಧ್ಯ ಜಿದ್ದಾಜಿದ್ದಿನ ಪಂದ್ಯದಲ್ಲಿ ಟೆಂಗಳಿ ತಂಡ ಜಯಶಾಲಿಯಾಗಿದ್ದು ವಿಜೇತ ತಂಡದ ನಾಯಕ ಮತ್ತು ಸದಸ್ಯರಿಗೆ ಹಾಗೂ ರನ್ನರ್ ಅಪ್ ಸೋಲು, ಗೆಲುವು ಸಮಾನವಾಗಿ ಸ್ವೀಕರಿಸಿ ಯುವಕರು ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೋಯುವ ಶಕ್ತಿಯಾಗಿ ಬೆಳೆಯಿರಿ ಎಂದು ಹಾರೈಸಿದರು.
ಈ ಸಂಧರ್ಭದಲ್ಲಿ ಮುಖಂಡರುಗಳಾದ ವೀರಭದ್ರಯ್ಯ ಸಾಲಿಮಠ, ಫಕೀರಯ್ಯ ಸ್ವಾಮಿ, ಮಸ್ತಾನ ಸಾಬ್ ಕೊರವಿ, ಜಗದೀಶ್ ಕೇಶ್ವರ, ಮಲ್ಲಿಕಾರ್ಜುನ ಮೂಡಬೂಳ, ಅರ್ಜುನ ರಾಠೋಡ, ರೌಫ್ ಆಫ್ಗಾನ, ಮಹೇಶ್ ಮಡಿವಾಳ, ಅನಿಜ್ ಆಫ್ಗಾನ, ಪ್ರಕಾಶ ರಾಠೋಡ, ಮಲಣ್ಣ ಬಿರಂಜಿ, ಅಬ್ದುಲ್ ಸತಾರ್, ಹಣಮಂತ ಬಾಳದೆ, ಪ್ರಸಾದ್ ಹಳ್ಳಿ, ಮಹತಾಬ ಖುರೆಷಿ, ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…