ಕಲಬುರಗಿ: ಅವರಾದ (ಬಿ) ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಲ್ಲಹಂಗರಗಾ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯತ್ ಮತ್ತು ಮದರ್ ತೆರೆಸ ಚಾರಿಟೇಬಲ್ ಆಸ್ಪತ್ರೆ ಹಾಗೂ ಅಲ್ ಬದರ್ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇವರುಗಳಲ್ಲಿ ಸಂಯುಕ್ತ ಆಶ್ರಯದಲ್ಲಿ ಕಣ್ಣು ಹಾಗೂ ದಂತ ತಪಾಸಣೆ ಶಿಬಿರವನ್ನು ಮಾಜಿ ಎಪಿಎಂಸಿ ಅಧ್ಯಕ್ಷ ಗುಂಡೇರಾವ ಹಾಗರಗಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವೀರಯ್ಯಸ್ವಾಮಿ ಮಠಪತಿ, ಶರಣಗೌಡ ಡಿ ಪಾಟೀಲ್, ವಿಜಯಲಕ್ಷ್ಮಿ ಶರಣಬಸಪ್ಪ ಹಾಗರಗಿ, ರಾಜಶೇಖರ್ ತಿಮ್ಮನಾಯಕ್, ಡಾ. ರಾಜಕುಮಾರ, ಡಾ. ಮಹಿಂದ್ರಕರ್, ಫಾದರ ಸಂತೋಷ್ ದಾಯಸ್, ಡಾ. ಮಹೇಶ ಗೌಡ, ಅಂಜಲಿ ಸಿಸ್ಟರ್, ನಾಗೇಂದ್ರಪ್ಪ ಪಾಟ್ಲಿ ಜಂಬಗಾ ಗ್ರಾ.ಪಂ ಸದಸ್ಯರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…