ಬಿಸಿ ಬಿಸಿ ಸುದ್ದಿ

ಸಂವಿಧಾನ ಸಾಕ್ಷಿಯಾಗಿ ಸರಳ ವಿವಾಹವಾದ ಕಲಬುರಗಿ ಯುವತಿ

ಗದಗ: ವರದಕ್ಷಿಣೆಗಳಿಂದ ಕೂಡಿರುವ ಆಡಂಬರ ಮತ್ತು ದುಂದುವೆಚ್ಚ ಮದುವೆಗಳಿಗೆ ಧಿಕ್ಕರಿಸಿ ಹೊಸ ಪೀಳಿಗೆ ಪ್ರೇರಣೆಯಾಗಿ ಅಕ್ಷರ ದಾಸೋಹಿ ಸಾವಿತ್ರಿ ಬಾ ಫುಲೆ ಅವರ ಜನ್ಮದಿನದ ನಿಮಿತ್ತ ಸಂವಿಧಾನದ ಸಾಕ್ಷಿಯಾಗಿ ಕಲಬುರಗಿ ಯುವತಿ ಪೂಜಾ ಸಿಂಗೆ ಮತ್ತು ಸೋಮಶೇಖರ್ ಕನಕಜಲ್ ಇಬ್ಬರು ಸರಳ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗದಗ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಸಾಹಿತಿ ಹೋರಾಟಗಾರ್ತಿ ಕೆ. ನೀಲಾ, ನವ ದಂಪತಿಗಳಿಗೆ ಬಾಳ ಸಂವಿಧಾನ ಸಾಕ್ಷಿ ಪ್ರತಿಜ್ಞೆ ಭೂಧಿಸಿದರು. ನವ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದು, ಭಾವ ಸಂಗಮ ವೇದಿಕೆ ವತಿಯಿಂದ ದಂಪತಿಗಳಿಗೆ ಬಾಳ ಸಂವಿಧಾನದ ಭಾವ ಚಿತ್ರ ನೀಡುವ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಭಾವ ಸಂಗಮದ ಬಸೂ, ಪ್ರಭು ಖಾನಾಪುರೆ, ವಿಕ್ರಮ ತೇಜಸ್, ಪ್ರಿಯಾಂಕಾ ಮಾವಿನಕರ್, ಶಿಲಾ, ಅಸ್ಮಾ, ಶಾರುಕ್, ರವಿ, ಸಾಜಿದ್ ಅಲಿ ಸೇರಿದಂತೆ ಪೂಜಾ ಸಿಂಗೆ ಮತ್ತು ಸೋಮಶೇಖರ್ ಅವರ ಕುಟುಂಬದ ಸದಸ್ಯರ ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸಂವಿಧಾನದ ಪೂರ್ವ ಪೀಠಿಕೆ ಓದುವ ಮೂಲಕ ಈ ವಿವಾಹಕ್ಕೆ ಸಾಕ್ಷಿಯಾದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

9 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

9 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

11 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

11 hours ago