ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಫರಹತಾಬಾದ ಹೋಬಳಿಯ ಕೆಲವು ಗ್ರಾಮಗಳು ಭೀಮಾ ನದಿ ತೀರದಲ್ಲಿ ಇರುವುದರಿಂದ ಸದರಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗುವ ಸಂಭವ ಇರುತ್ತದೆ. ಗ್ರಾಮಸ್ಥರು ನದಿ ತೀರಕ್ಕೆ ಹೋಗಬಾರದು ಹಾಗೂ ಜಾನುವಾರುಗಳಿಗೆ ನದಿ ಸಮೀಪ ಬಿಡಬಾರದೆಂದು ಕಲಬುರಗಿ ತಹಶೀಲ್ದಾರ ಸಂಜೀವಕುಮಾರ ದಾಸರ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಭೀಮಾ ನದಿ ತೀರದ ಗ್ರಾಮಗಳಲ್ಲಿನ ಗ್ರಾಮಸ್ಥರು ನದಿಯಲ್ಲಿ ಇಳಿಯಬಾರದು ಹಾಗೂ ಜಾಗರೂಕತೆಯಿಂದ ಇರಬೇಕೆಂದು ಕಲಬುರಗಿ ತಾಲೂಕು ಆಡಳಿತವು ಮನವಿ ಮಾಡಿದೆ. ಗ್ರಾಮಸ್ಥರು ಪ್ರವಾಹದಿಂದ ಯಾವುದೇ ಸಮಸ್ಯೆಗಳನ್ನು ಉಂಟಾದಲ್ಲಿ ತುರ್ತಾಗಿ ಕಲಬುರಗಿ ತಹಶೀಲ್ದಾರರ ಕಾರ್ಯಾಲಯದ ನೈಸರ್ಗಿಕ ವಿಕೋಪ ಸಹಾಯವಾಣಿ ಸಂಖ್ಯೆ08472-278657ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…