ಆಳಂದ: ಬಿಜೆಪಿ ಯುವ ಮೋರ್ಚಾ ಆಳಂದ ಮಂಡಲ ವತಿಯಿಂದ ಕದಂಬ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ದಿ.ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಜನುಮ ದಿನದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಪ್ರಥಮ ಬಹುಮಾನ ಲಕ್ಷಿ ಶ್ರೀಶೈಲ ಸುತಾರ ದ್ವಿತಿಯ ಬಹುಮಾನ ಸ್ನೇಹಾ ಪೂಜಾರಿ ತೃತಿಯಾ ಬಹುಮಾನ ಭಾಗ್ಯಶ್ರೀ ಭೀಮರಾವ ಹಾಗೂ ಎಲ್ಲಾ ಸ್ಪರ್ಧಾತಿಳಿಗೆ ಸ್ವತಂತ್ರ ಹೋರಾಟಗಾರರ ಪುಸ್ತಕ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷಕಾದ ಸುನೀಲ ಹಿರೋಳಿಕರ್ ಆಳಂದ ಮಂಡಲ ಪ್ರಧಾನ ಕಾರ್ಯದರ್ಶಿ ಶರಣು ಕುಮಸಿ ಯುವ ಮೋರ್ಚಾಧ್ಯಕ್ಷರಾದ ಕುಮಾರ ಬಂಡೆ ಉಪಾಧ್ಯಕ್ಷರಾದ ಪ್ರಕಾಶ ತೋಳೆ ಕುಮಾರ ಸ್ವಾಮಿ ಅಮರ ಘಂಟೆ ಮತ್ತಿತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…