ಪಿಎಸ್ಐ ಪ್ರಕರಣ: ದಿವ್ಯಾ ಹಾಗರಗಿ ಸೇರಿ 26 ಜನರಿಗೆ ಜಾಮೀನು

0
46

ಕಲಬುರಗಿ : ಪಿಎಸ್ ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿ ಜೈಲು ಪಾಲಾದ 26 ಜನ ಆರೋಪಿಗಳಿಗೆ ಗುರುವಾರ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಕಿಂಗ್ ಪಿನ್ ದಿವ್ಯಾ ಹಾಗರಗಿ , ಮಂಜುನಾಥ್ ಮೇಳಕುಂದಿ , ಕಾಶಿನಾಥ್ ಚಿಲ್ , ಡಿ ವೈ ಎಸ್ ಪಿ ಮಲ್ಲಿಕಾರ್ಜುನ ಸಾಲಿ ಸೇರಿ 26 ಜನರಿಗೆ ಜಾಮೀನು ಲಭಿಸಿದೆ.

Contact Your\'s Advertisement; 9902492681

ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಕೆ. ಬಿ. ಪಾಟೀಲ್ ಎಲ್ಲರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ನ್ಯಾಯಲಯ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇದರೊಂದಿಗೆ ಪಿಎಸ್ಐ ನೇಮಕಾತಿಯ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ಒಟ್ಟು 36 ಜನರಿಗೆ ಜಾಮೀನು ಸಿಕ್ಕಂತಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here