ಬಿಸಿ ಬಿಸಿ ಸುದ್ದಿ

ಚರಪಟ್ಟಾಧಿಕಾರ ಮಹೋತ್ಸವಕ್ಕೆ ಚಾಲನೆ

ಕಲಬುರಗಿ: ನಗರದ ಗದ್ದುಗೆ ಮಠದಲ್ಲಿ ಹಮ್ಮಿಕೊಂಡಿದ್ದ ಚರಪಟ್ಟಾಧಿಕಾರ ಮಹೋತ್ಸವ ನಿಮಿತ್ತ ಶ್ರೀ ಶರಣ ಬಸವೇಶ್ವರ ಮಹಾಪುರಾಣ ಪ್ರಾರಂಭೋತ್ಸವ ಸಮಾರಂಭವನ್ನು ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪ  ಅವರು ಉದ್ಘಾಟಿಸಿದರು.

ಶಾಸಕರು ಹಾಗೂ ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ್, ಮಾಡಿಯಾಳದ ಒಪತ್ತೇಶ್ವರ ಮಠದ ಶ್ರೀ ಮರುಳ ಸಿದ್ದೇಶ್ವರ ಸ್ವಾಮೀಜಿ, ಮಕ್ಕಂಪುರ ಬೃಹ್ಮನಠದ ಶ್ರೀ ಶಿವಾನಂದ ಸ್ವಾಮೀಜಿ, ಚವದಾಪುರ ಮಠದ ಶ್ರೀ ರಾಜಶೇಖರ ಶಿವಾಚಾರ್ಯರು, ಮಾದನಹಿಪ್ಪರಗಿಯ ವಿರಕ್ತಮಠದ ಶ್ರೀ ಶಿವಲಿಂಗ ಸ್ವಾಮೀಜಿ, ಯಡ್ರಾಮಿಯ ವಿರಕ್ತಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶರಣಬಸವೇಶ್ವರ ಸಂಸ್ಥಾನದ ಶ್ರೀ ಚಿ.ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ, ಇತರರಿದ್ದರು. ವೀರಭದ್ರಯ್ಯ ಸಂಗೀತ ನಡೆಯಿತು. ಸಿದ್ಧಲಿಂಗಯ್ಯ ಸ್ವಾಮಿ ತಬಲಾ ಸಾಥ್ ನೀಡಿದರು.

emedialine

Recent Posts

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

11 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

11 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

11 hours ago

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

12 hours ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

12 hours ago

ಪ್ರಜ್ವಲ್‍ಗೆ ಸನ್ಮಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420