ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಮಾತಾ ಶ್ರೀ ಮಾಣಿಕೇಶ್ವರಿ, ಕೋಲಿ, ಕಬ್ಬಲಿಗ (ಗಂಗಾಮತ) ವಧುವರರ ಮಾಹಿತಿಕೇಂದ್ರ ಆಯೋಜಿಸಿದ ರಾಜ್ಯಮಟ್ಟದ 7 ನೇ ವಧುವರರ ಸಮ್ಮೇಳನವನ್ನು ನಿವೃತ್ತ ಡೆಪ್ಯೂಟಿ ಎಂಜಿನಿಯರ್ ಶಿವಲಿಂಗಪ್ಪ ಕಿನ್ನೂರ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾ.ಮಲ್ಲಿಕಾರ್ಜುನ ಮುಕ್ಕಾ, ಸೂರ್ಯಕಾಂತ ಗುಡ್ಡಡಗಿ, ಸವಿತಾ ಜಮಾದಾರ, ಬಾಬು ಜಮಾದಾರ (ತಡಕಲ್), ಅಶೋಕ ಚಾಂದಕವಠೆ, ಸಿದ್ದಣ್ಣ ಸರಡಗಿ, ಮಲ್ಲಿಕಾರ್ಜುನ ನಾಟೀಕಾರ, ಸಿದ್ದಪ್ಪ ಮಹಾಗಾಂವ, ರಮೇಶ ತಲಾರಿ, ಧರ್ಮರಾಜ ಜವಳಿ ಸೇರಿದಂತೆ ಇತರರು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…