ರಾಯಚೂರು: ಮಳೆಯಿಂದ ಅನಾಹುತಕ್ಕೆ ತುತ್ತಾದ ಉತ್ತರ ಕರ್ನಾಟಕದ ಮತ್ತು ಮಲೆನಾಡು ಭಾಗದ ಸಂತ್ರಸ್ತರಿಗೆ ನೆರವು ಆಗಲು ಕಳೆದ ವರ್ಷದಂತೆ ಈ ವರ್ಷವು ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣದ ಸಾರ್ವಜನಿಕರ, ವ್ಯಾಪಾರಸ್ಥರ ಸಹಕಾರದೊಂದಿಗೆ ಕವಿತಾಳ ಪಟ್ಟಣದಲ್ಲಿ SFI ಮತ್ತು DYFI ಸಂಘಟನೆ ವತಿಯಿಂದ ನಿಧಿ ಸಂಗ್ರಹಣೆ ಕಾರ್ಯಕ್ರಮ ಜರುಗಿತು.
ಈ ಸಂಧರ್ಭದಲ್ಲಿ SFI ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜ ಕಂದಗಲ್, DYFI ಮುಖಂಡರಾದ ಎಂ.ಡಿ ಶಫೀ, ಸುಲ್ತಾನ್ ಬಾಬು, ಯಲ್ಲಾಲಿಂಗ, M.D ಮೈಬೂಸಾಬ್, ಮೌನೇಶ ಬುಳ್ಳಾಪುರ್, ಮಲ್ಲು. ಬಿ, ನಾಗರಾಜ ಮಾಳಿ, ಅನ್ನು ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…